26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ “ಓದುವ ಬೆಳಕು ‘ಕಾರ್ಯಕ್ರಮದಡಿ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನದ ಪ್ರಯುಕ್ತ ಕುವೆಟ್ಟು ಅರಿವು ಕೇಂದ್ರ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ವತಿಯಿಂದ ಡಿ.12 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆ ಶಾಲಾ ಮಕ್ಕಳಿಗೆ ಮಾನವ ಹಕ್ಕುಗಳ ಮಹತ್ವ ದ ಬಗ್ಗೆ ಕುವೆಟ್ಟು ಗ್ರಾಮ ಪಂಚಾಯತ್ ನ ವಿ.ಆರ್.ಡಬ್ಲ್ಯೂ ಸುಲೋಚನಾ ವಿ ಮಾಹಿತಿ ನೀಡಿದರು.

ಕಾರ್ಯಕ್ರಮ ದಲ್ಲಿ ಮುಕ್ಯೋಪಾಧ್ಯಾಯರು ಸಹಶಿಕ್ಷಕರು ಹಾಗೂ ಗ್ರಂಥಾಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು.

Related posts

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya

ಗುರುವಾಯನಕೆರೆ -ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಯುಧ ಪೂಜೆ ಸಂಭ್ರಮ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮಡಂತ್ಯಾರು ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

Suddi Udaya
error: Content is protected !!