November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಡ ನಿವಾಸಿಗಳಿಂದ ಅಭಿನಂದನೆ

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ ಈ ಪ್ರಯುಕ್ತ ನಡ ಗ್ರಾಮದ ಅಜೇಯನಗರ ನಿವಾಸಿಗಳ ವತಿಯಿಂದ ಶಾಲು ಹೊದಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಾಣಿ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ, ಪ್ರಗತಿಪರ ಕೃಷಿಕರು ಶ್ಯಾಮ್ ಭಟ್, ಪ್ರಕಾಶ್ ಭಟ್ ವಿಜಯ್ ಪೌಲ್, ವಿಕ್ಟರ್ ಡಿಸೋಜಾ, ಮಾರ್ಕ್ ಡಿಸೋಜ , ಜೈಸನ್ ಡಿಸೋಜಾ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಬಂಗೇರ ನಿಧನಕ್ಕೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಸಂತಾಪ

Suddi Udaya

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

Suddi Udaya

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

Suddi Udaya

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya
error: Content is protected !!