22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಫೆ.28 ರಿಂದ ಮಾ.9ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ ನಡೆಯಲಿದ್ದು. ಇದರ ವಿಜ್ಞಾಪನ ಪತ್ರವನ್ನು ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರಕ್ಷಿತ್ ಶಿವರಾಂ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು,ದೇವಸ್ಥಾನದ ಪ್ರಧಾನ ಅರ್ಚಕರಾದ ವಿ ಕೃಷ್ಣತಂತ್ರಿ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ದಿವಾಕರ ಭಂಡಾರಿ, ಜಗದೀಶ್ ಹೆಗಡೆ, ಲಕ್ಷ್ಮಣ್ ಬಂಗೇರ, ಶಂಕರ ಶ್ರೀಮತಿ ಯಶೋಧ, ಶ್ರೀಮತಿ ರಶ್ಮಿ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಜಗದೀಶ್, ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಹೆಗ್ಡೆ, ಜೊತೆ ಕಾರ್ಯದರ್ಶಿ ಸತೀಶ್ ಎಂ, , ಶ್ರೀ ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷ ನಾರಾಯಣ ಪೂಜಾರಿ, ಯುವಕ ಮಂಡಲದ ಅಧ್ಯಕ್ಷ ಧೀರಜ್ ಹೆಗ್ಡೆ, ಹೊಸ್ಮರು ಗ್ರಾಮ ಪಂಚಾಯತ್ ಅಧ್ಯಕ್ಷ ಸದಾನಂದ ಪೂಜಾರಿ ಸದಸ್ಯರಾದ ಶ್ರೀಮತಿ ನಯನ, ಪ್ರಮುಖರಾದ ಗುಣಪಾಲ್ ಕುತ್ಲೂರು, ಪ್ರದೀಪ್ ಅಜ್ರಿ ರಾಮೇರ್ ಗುತ್ತು, ಶಶಿಕುಮಾರ್ ಜೈನ್, ಸತೀಶ್ ಪೂಜಾರಿ ಬಾಂದೊಟ್ಟು, ಪೂವಪ್ಪ ಪೂಜಾರಿ, ಡಿ.ಕೆ ಚಂದ್ರಶೇಖರ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಪ್ಪ ಪೂಜಾರಿ, ಪ್ರಮುಖರಾದ ವಿಜಯ್ ಕುಮಾರ್ ಬಂಗ, ರೋಹನ್ ಪೂಜಾರಿ, ಯೋಗೀಶ್ ಐ ಸಿರಿ, ಪ್ರಸಾದ್ ಅನುಗ್ರಹ, ಸದಾಶಿವ ಸೇರಿಗಾರ್ , ಶೀನ ಪೂಜಾರಿ, ನಾರಾಯಣ ಬಂಗೇರ, ರವಿ ಹೆಗಡೆ ಬಿರ್ಮಟ್ಟು, ವಸಂತ ಗುಣನಿಲ, ಪ್ರವೀಣ್ ಕುಮಾರ್, ಜಗದೀಶ್ ಶ್ರೀಹರಿ ಸಂತೋಷ ಶೆಟ್ಟಿ ರಾಮಚಂದ್ರ, ಶ್ರೀಮತಿ ಸರಸ್ವತಿ ಹೆಗಡೆ ಶ್ರೀಮತಿ ರತ್ನಾವತಿ ಹೆಗಡೆ, ಶ್ರೀಮತಿ ಚಂದ್ರಿಕ, ಜಗದೀಶ್ ದಾಸ್, ಶ್ರೀಮತಿ ಸುರೇಖಾ,ಶ್ರೀಮತಿ ವಿನೋದ, ಶ್ರೀಧರ್ ಪೂಜಾರಿ, ರುಕ್ಮಯ ಪೂಜಾರಿ, ಸಂದಿಪ್ ಪೂಜಾರಿ, ಅಣ್ಣು ಕಾವಲಿಗುಡ್ಡೆ, ಮತ್ತಿತರರು ಉಪಸ್ಥಿತರಿದ್ದರು.

Related posts

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya

ಮುಳಿಯದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಭ್ರಮ

Suddi Udaya
error: Content is protected !!