September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

ಮಚ್ಚಿನ: ನೆವಲ್ ಯುನಿಟ್, ಎನ್‌ಸಿಸಿ ಎಂಡಿಆರ್‌ಎಸ್ ಮಚ್ಚಿನ ಮತ್ತು ಪುಂಜಾಲಕಟ್ಟೆ ಆರಕ್ಷಕ ಠಾಣೆ ಇವರ ಸಹಯೋಗದಲ್ಲಿ, ಡಿ. 10ರಂದು ಅಪರಾಧ ತಡೆ ಮಾಸಚರಣೆ ಕಾರ್ಯಕ್ರಮ ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆಯಿತು.


ಪುಂಜಾಲಕಟ್ಟೆ ಠಾಣೆಯ ಎಸ್.ಐ ಸಿಕಂದರ್ ಪಾಷರವರು ಸುಮಾರು 3ಗಂಟೆಗಳಷ್ಟು ಕಾಲ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಚಿಂತನೆಗಳನ್ನು ಬೆಳೆಸಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬಾಳಬೇಕೆಂದು ಪ್ರೇರೇಪಿಸಿದರು. ಪ್ರಸ್ತುತ ಸಮಾಜದಲ್ಲಿ ಶೂನ್ಯ ಅಪರಾಧ ನಡೆಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.


ಮೊರಾರ್ಜಿ ಶಾಲೆಯ ಪ್ರಾಂಶುಪಾಲರು ಶ್ರೀಮತಿ ಅಕ್ಷತಾ ಮತ್ತು ಎ.ಎನ್.ಒ ಬೇಬಿ ಸುಪ್ರೀತಾ ಬಿ.ಎನ್ ಉಪಸ್ಥಿತರಿದ್ದರು.

Related posts

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಕೆ.ಎಸ್.ಟಿ.ಎ ವೇಣೂರು ಟೈಲರ್ಸ್ ವಲಯದ ಮಹಾಸಭೆ

Suddi Udaya

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

Suddi Udaya

ಎಸ್‌ಡಿಟಿಯು ವೇಣೂರಿನಲ್ಲಿ ನೂತನ ಆಟೋ ಯೂನಿಯನ್ ರಚನೆ

Suddi Udaya
error: Content is protected !!