25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಟೈಲರಿಂಗ್ ತರಬೇತಿ ಕಾರ್ಯಕ್ರಮ

ಗುರುವಾಯನಕೆರೆ : ಗರ್ಡಾಡಿ ವಲಯದ ಕುಕ್ಕೇಡಿ ಕಾರ್ಯಕ್ಷೇತ್ರದಲ್ಲಿ ಟೈಲರಿಂಗ್ ತರಬೇತಿ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ರವರು ಪ್ರಾಸ್ತವಿಕವಾಗಿ ಮಾತನಾಡಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಶೇಖರ್ ಕುಕ್ಕೇಡಿ. ತಾಲೂಕು ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗೂ ಹಿರಿಯರು ಆದ ಶ್ರೀ ಅಶೋಕ್ ಪಾಣೂರ್, ವಲಯದ ಒಕ್ಕೂಟ ಅಧ್ಯಕ್ಷರಾದ ಶ್ರೀ ವರದ ಕುಲಾಲ್, ಶಿಕ್ಷಕಿ ಶ್ರೀಮತಿ ಅಶ್ವಿನಿ . ತಾಲೂಕ್ ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಸುಗುಣ ಶೆಟ್ಟಿ ವಲಯ ಮೇಲ್ವಿಚಾರಕರು ಹೇಮಾವತಿ ಯವರು ಉಪಸ್ಥಿತರಿದ್ದರು.

Related posts

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಪದ್ಮುಂಜ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಜಶ್ಮಿತಾ ರಾಜ್ಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಬಳ್ಳಮಂಜದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya
error: Content is protected !!