38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

ಪುಂಜಾಲಕಟ್ಟೆ: ಧರ್ಮಸ್ಥಳ ಕಡೆ ಬರುತ್ತಿದ್ದ ಬಸ್ ಗೆ ಮಂಗಳೂರು ಕಡೆ ಹೋಗುತ್ತಿದ್ದ ಕ್ರೇಟಾ ಕಾರು ಪುಂಜಾಲಕಟ್ಟೆ ಬಳಿ ಡಿಕ್ಕಿ ಹೊಡೆದಿದ್ದು. ಡಿಕ್ಕಿ ರಭಸಕ್ಕೆ ತಪ್ಪಿಸಲು ಹೋದ ಗೂಡ್ಸ್ ಆಟೋ ಚರಂಡಿಗೆ ಬಿದ್ದಿದೆ. ಘಟನೆಯಲ್ಲಿ ಕಾರು ಮತ್ತು ಬಸ್ ನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.

Related posts

ಬೆಳ್ತಂಗಡಿಯಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಕಾಲ್ನಡಿಗೆ ಜಾಥಾ

Suddi Udaya

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೊಠಡಿಗೆ ಶಿಲಾನ್ಯಾಸ

Suddi Udaya

ಅಳದಂಗಡಿಯಲ್ಲಿ ಭೀಕರ ರಸ್ತೆ ಅಪಘಾತ, ಮುಖ್ಯ ರಸ್ತೆಯಲ್ಲಿ ಅಡ್ಡ ಬಂದ ಮಹಿಳೆ: ರಕ್ಷಿಸಲೆತ್ನಿಸಿದ ಟೆಂಪೋ ಟ್ರಾವೆಲ್ಲರ್ ಪಲ್ಟಿ,ದೊಡ್ಡ ದುರಂತ ತಪ್ಪಿಸಿದ ಡ್ರೈವರ್

Suddi Udaya

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

Suddi Udaya

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya
error: Content is protected !!