23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಡಂತ್ಯಾರು: ಕೆಎಸ್ಸಾರ್ಟಿಸಿ ಬಸ್ – ಬೈಕ್ ಅಪಘಾತ ಸವಾರ ಮೃತ್ಯು

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮಡಂತ್ಯಾರು ಸಮೀಪ ಡಿ.14 ರಂದು ನಡೆದಿದೆ.

ಮೃತ ವ್ಯಕ್ತಿ ನೋಯೆಲ್ ಜೋಸೆಫ್ ಪಿಂಟೋ (38ವ) ಮೆಸ್ಕಾಂ ವೇಣೂರು ಶಾಖೆಯಲ್ಲಿ ಉದ್ಯೋಗಿಯಾಗಿದ್ದರು. ತಮ್ಮ ಮನೆಯಲ್ಲಿ ಕೆಲಸದವರಿಗೆ ತಿಂಡಿ ತರಲೆಂದು ಮಡಂತ್ಯಾರಿಗೆ ಬರುತ್ತಿದ್ದ ವೇಳೆ ಕೆ.ಎಸ್‌.ಆ‌ರ್.ಟಿ. ಸಿ ಬಸ್, ಆಟೋ ರಿಕ್ಷಾ ಓವರ್ ಟೇಕ್ ಮಾಡುವ ವೇಳೆಗೆ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನೋಯೆಲ್ ರವರ ಹೃದಯ ಭಾಗಕ್ಕೆ ಬಲವಾದ ಗಾಯವಾಗಿ ಅವರು ಮೃತಪಟ್ಟಿದ್ದಾರೆ‌.

ಮೃತರು ತಾಯಿ ಫ್ಲೋರಿನ ಪಿಂಟೋ, ಇಬ್ಬರು ಸಹೋದರರು, ಸಹೋದರಿಯನ್ನು ಅಗಲಿದ್ದಾರೆ.

Related posts

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

Suddi Udaya

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

Suddi Udaya

ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆ ಶುಭಾರಂಭ

Suddi Udaya

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ತಣ್ಣೀರುಪಂತ: ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕೊಲ್ಯ-ಬೋಳ್ನಡ್ಕ ಕಾಂಕ್ರೀಟ್ ರಸ್ತೆ ನಿರ್ಮಾಣ ಪೂರ್ಣ

Suddi Udaya

ತೆಕ್ಕಾರು ಶ್ರೀ ಕ್ಷೇತ್ರ ದೇವರಗುಡ್ಡೆ ಗೋಪಾಲಕೃಷ್ಣನಿಗೆ ಬ್ರಹ್ಮಕಲಶೋತ್ಸವ

Suddi Udaya
error: Content is protected !!