September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ: ಕ್ರಿಸ್ಮಸ್ ಹಾಗೂ ಹೊಸ ವರುಷದ ಪ್ರಯುಕ್ತ ವಿಶೇಷ ರಿಯಾಯಿತಿ : ಕೆಲವೇ ದಿನಗಳು ಮಾತ್ರ

ಬೆಳ್ತಂಗಡಿ: ಇಲ್ಲಿಯ ಬಸ್ ನಿಲ್ದಾಣದ ಶ್ರೀ ಗುರುನಾರಾಯಣ ಸಂಕೀರ್ಣದ ಭವನದಲ್ಲಿ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಪ್ರಾರಂಭಗೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇದರ ಸದುಪಯೋಗವನ್ನು ಪಡೆದುಕೊಂಡಿದ್ದು ಇನ್ನು ಕೆಲವೇ ದಿನಗಳು ಮಾತ್ರ ಇರಲಿದೆ.


ಜವಳಿ ಉದ್ಯಮದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಬೆಳ್ತಂಗಡಿ ಭಾಗದ ಜನತೆಗೆ ನೇರವಾಗಿ ಗಾರ್ಮೆಂಟ್ಸ್ ಮುಖಾಂತರ ರಿಟೇಲ್ ಗ್ರಾಹಕರಿಗೆ ಶೇ.80 ವರೆಗೂ ರಿಯಾಯಿತಿ ದರದಲ್ಲಿ ಮಾರಾಟ ನಡೆಯುತ್ತಿದ್ದು. ಇದೀಗ ತನ್ನ ಗ್ರಾಹಕರಿಗೆ ಕ್ರಿಸ್ಮಸ್ ಹಾಗೂ ಹೊಸ ವರುಷದ ಪ್ರಯುಕ್ತ ವಿಶೇಷ ರಿಯಾಯಿತಿ ದರದಲ್ಲಿ ಜವಳಿ ಖರೀದಿಸಲು ಸದಾವಕಾಶವನ್ನು ಕಲ್ಪಿಸಿಕೊಡಲಾಗಿದೆ. ರೂ.550 ರಿಂದ 950 ರೂ. ವರೆಗೆ ಮಾರಾಟವಾಗುವ ಬ್ರಾಂಡೆಡ್ ಬಟ್ಟೆಗಳು ಕೇವಲ ರೂ. 150 ರಿಂದ 400ಕ್ಕೆ ಮಾತ್ರ ಇಲ್ಲಿ ದೊರೆಯುತ್ತದೆ.

ವಿವಿಧ ಸಂಗ್ರಹ: ಗ್ರಾಹಕರ ಅನುಕೂಲಕ್ಕಾಗಿ ಕೆಲವೇ ದಿನಗಳ ಕಾಲ ಮಾರಾಟ ಆಯೋಜಿಸಿದ್ದು ತರ ತರಹದ ಬೃಹತ್ ಮಾರಾಟ , ಡಿಸ್ಕೌಂಟ್ ಸೇಲ್ ವಿಶೇಷ ರಿಯಾಯಿತಿ ದರದಲ್ಲಿ ಇರಲಿದ್ದು, ಸಾಂಪ್ರದಾಯಿಕ, ಆಧುನಿಕ ಶೈಲಿಯ ಉಡುಪುಗಳು ಲಭ್ಯವಿದ್ದು, ಎಲ್ಲಾ ವಯಸ್ಸಿನವರಿಗೆ ಒಪ್ಪುವ ಸಂಗ್ರಹವಿದೆ. ಗ್ರಾಹಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಇಪ್ಪತ್ತಕ್ಕೂ ಅಧಿಕ ರಾಜ್ಯಗಳ ವೈವಿಧ್ಯಮಯ ಜವಳಿಯ ಸಂಗ್ರಹವಿದ್ದು, ಫ್ಯಾನ್ಸಿ ಡಿಸೈನರ್ ಸೀರೆಗಳು ಈ ಮೇಳದಲ್ಲಿ ಲಭ್ಯವಿದೆ. ಮಹಿಳೆಯರ ಕುರ್ತಿಸ್, ಬ್ರೈಡಲ್ ಲೆಹೆಂಗಾ, ಚೂಡಿದಾರ್, ಗೌನ್ಸ್, ಡ್ರೆಸ್ ಮೆಟಿರಿಯಲ್, ಪುರುಷರ ಶರ್ಟ್, ಟೀಶರ್ಟ್, ಜೀನ್ಸ್ ಪ್ಯಾಂಟ್, ಮಕ್ಕಳ ವೆಸ್ಟರ್ನ್ಸ್ ಡ್ರೆಸ್, ಚೂಡಿದಾರ್, ಗೌನ್ಸ್, ಹ್ಯಾಂಡ್ ಲೂಮ್ಸ್, ಇನ್ನಿತರೆ ಬಟ್ಟೆಗಳ ವಿಫುಲ ಸಂಗ್ರಹ. ಅಲ್ಲದೆ ಮಹಿಳೆಯರ ಮತ್ತು ಪುರುಷರ ವಿವಿಧ ಮಾದರಿಯ ಪಾದರಕ್ಷೆಗಳು ರಿಯಾಯಿತಿ ದರದಲ್ಲಿ ಲಭ್ಯ ಎಂದು ಮಾಲಕರು ತಿಳಿಸಿದ್ದಾರೆ.

Related posts

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್ ಸಿ ಸಿ ಕ್ಯಾಡೆಟ್‌ಗಳು ಶ್ರೀನಗರದಲ್ಲಿ ನಡೆಯುವ ವಿಶೇಷ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya
error: Content is protected !!