ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್

ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್ ಪ್ರಾರಂಭಗೊಂಡಿದ್ದು ಪ್ರತಿ ಖರೀದಿಯ ಮೇಲೆ ರಿಯಾಯಿತಿ ಸಿಗಲಿದೆ.

ಮಹಿಳೆಯರ ಬ್ಯಾಗ್ ಶೇ. 50 ರಷ್ಟು ರಿಯಾಯಿತಿ ಸಿಗಲಿದ್ದು, ಪುರುಷರ, ಮಹಿಳೆಯರ, ಮಕ್ಕಳ ಹೊಸ ವಿನ್ಯಾಸದ ಬ್ರಾಂಡೆಡ್ ವಸ್ತ್ರಗಳ ಮೇಲೆ ಶೇ. 25 ರಷ್ಟು ಡಿಸ್ಕೌಂಟ್ ಸಿಗಲಿದೆ.

ಒನ್ ಗ್ರಾಂ ಗೋಲ್ಡ್, ಬ್ಯಾಗ್ಸ್, ಗಿಫ್ಟ್, ಟಾಯ್ಸ್, ವಾಚ್, ಗಡಿಯಾರ & ಕಾಸ್‌ಮೆಟಿಕ್ಸ್, ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ ಸ್ಟೇಷನರಿ ರಿಯಾಯಿತಿ ದರದಲ್ಲಿ ಸಿಗಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯ ನವೀಕೃತ ಶಾಲಾ ಸಭಾಂಗಣ ಮತ್ತು ವಜ್ರ ಮಹೋತ್ಸವದ ಉದ್ಘಾಟನೆ

Suddi Udaya

ನಾಲ್ಕೂರು :ಇನಾಸ್ ಪಿಂಟೋ ನಿಧನ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

Suddi Udaya

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!