25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವು ಸರಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳ ಸಂಖ್ಯಾಬಲಕ್ಕೆ ಅನುಗುಣವಾಗಿ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು ಗೊಂಡಿರುತ್ತದೆ.

ಗ್ರಾಮೀಣ ವಿದ್ಯಾರ್ಥಿಗಳ ವಿದ್ಯಾರ್ಜನೆಯ ಹಿತದೃಷ್ಟಿಯಿಂದ ನೂತನ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಸರಕಾರಕ್ಕೆ ಶಾಸಕರಾದ ಹರೀಶ್ ಪೂಂಜರವರು ಮನವಿಯನ್ನು ಸಲ್ಲಿಸಿದ್ದು, ಸರಕಾರ ಶಾಸಕರ ಮನವಿಗೆ ಸ್ಪಂದಿಸಿ ತಾಲೂಕಿನ 9 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಒಟ್ಟು 10 ನೂತನ ಕೊಠಡಿ ನಿರ್ಮಾಣ ಮಾಡಲು ರೂ.1.00 ಕೋಟಿ 71.50 ಲಕ್ಷ ಅನುದಾನವನ್ನು ಮಂಜೂರುಗೊಳಿಸಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರಕಾರಕ್ಕೆ ಹಾಗೂ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪರವರಿಗೆ ಶಾಸಕರಾದ ಹರೀಶ್ ಪೂಂಜರವರು ಧನ್ಯವಾದಗಳನ್ನು ಸಲ್ಲಿಸಿರುತ್ತಾರೆ.

Related posts

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya

ನಿಡ್ಲೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya
error: Content is protected !!