25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಕ್ಯಾಲೆಂಡರ್ ಬಿಡುಗಡೆ.

ಬೆಳ್ತಂಗಡಿ ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ 2026 ರ ಕ್ಯಾಲೆಂಡರನ್ನು ಬೆಳ್ತಂಗಡಿ ತಹಸಿಲ್ದಾರ್ ಪೃಥ್ವಿ ಸಾನಿಕಂ ರವರು ಬಿಡುಗಡೆಗೊಳಿಸಿದರು.. ಸಹಕಾರಿ ಸಂಘದ ಅಧ್ಯಕ್ಷ ಡಾ. ಕೆ. ಜಯಕೀರ್ತಿ ಜೈನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ನಿರ್ದೇಶಕರುಗಳಾದ ಪರಮೇಶ್ವರ್ , ಶ್ರೀಮತಿ ಆರತಿ, ಶ್ರೀಮತಿ ವಾರಿಜ, ಪ್ರಶಾಂತ್ ಕುಮಾರ್ , ಹರಿಪ್ರಸಾದ್, ಶ್ರೀಮತಿ ಹೇಮಲತಾ, ಚಂದ್ರಶೇಖರ್, ವಸಂತ ಸುವರ್ಣ ಸರ್ಕಾರಿ ನೌಕರ ಸಂಘದ ನಿರ್ದೇಶಕ ಸದಾಶಿವ ಭಟ್ , ಠೇವಣಿ ಸಂಗ್ರಹಕರು ಸಿಬ್ಬಂದಿಗಳಾದ ಶ್ರೀಮತಿ ವಿಶಾಲ್ , ಶ್ರೀಮತಿ ದಾಮಿನಿ.. ಮುಂತಾದವರಿದ್ದರು.

Related posts

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya
error: Content is protected !!