32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

ಸಾವ್ಯ ಗ್ರಾಮದ ಕರ್ಪೋಟ್ಟು ಅನುರಾಧ ನಿವಾಸದ ದಿ‌. ಶಿವಣ್ಣ ಪೂಜಾರಿ ಅವರ ಧರ್ಮಪತ್ನಿ ಶ್ರೀಮತಿ ರಾಧಾ (72ವ) ಅವರು ಹೃದಯಾಘಾತದಿಂದ ಸ್ವಗೃಹದಲ್ಲಿ ಡಿ. 14ರಂದು ನಿಧನರಾದರು.

ಮೃತರು ಕುಟುಂಬದೊಂದಿಗೆ ಹಾಗೂ ಊರಿನಲ್ಲಿ ಎಲ್ಲರೊಂದಿಗೂ ಒಳ್ಳೆಯ ಬಾಂಧವ್ಯ ಹೊಂದಿದ್ದರು.

ಇವರು ಎಂಟು ಮಕ್ಕಳಾದ ಸುರೇಶ್ ಪೂಜಾರಿ ಉಜಿರೆ, ರಮೇಶ್ ಪೂಜಾರಿ ಸಾವ್ಯ, ಗಣೇಶ್ ಪೂಜಾರಿ ಸಾವ್ಯ, ಶುಭಕರ ಪೂಜಾರಿ ಸಾವ್ಯ,ವಿಮಲ ಧರ್ಮಸ್ಥಳ, ರೇವತಿ ಮಂಗಳೂರು, ಸತೀಶ್ ಪೂಜಾರಿ ಉಜಿರೆ, ದಿನೇಶ್ ಕೋಟ್ಯಾನ್ ಸಾವ್ಯ ಹಾಗೂ ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23 ರಂದು ದ.ಕ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ನಾರಾವಿ ಅಂತರ್ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ :ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!