September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಸನ್ಮಾನ

ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮೊಗ್ರು ಗ್ರಾಮದ ಮುಗೇರಡ್ಕದ ಅಶೋಕ್ ಪಿ.ಎಲ್ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ.) ಗುರುವಾಯನಕೆರೆ ತಾಲೂಕು,ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಉಂತಾನಾಜೆ ಲಕ್ಷ್ಮೀ ನಾರಾಯಣ ಸಭಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಗಂಗಾಧರ್, ಉಪಾಧ್ಯಕ್ಷರಾದ ಕೃಷ್ಣ ಬೆಲ್ಚಡ, ಕೋಶಾಧಿಕಾರಿ ಕಮಲ, ಕಾರ್ಯದರ್ಶಿ ನವೀನ್ ಗೌಡ, ಜೊತೆ ಕಾರ್ಯದರ್ಶಿ ವಸಂತಿ ಹಾಗೂ ಕಣಿಯೂರು ವಲಯದ ಮೇಲ್ವಿಚಾರಕಿ ಕು.ಶಿಲ್ಪಾ, ಸೇವಾಪ್ರತಿನಿಧಿ ಸರೋಜ ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

Related posts

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

Suddi Udaya
error: Content is protected !!