29.8 C
ಪುತ್ತೂರು, ಬೆಳ್ತಂಗಡಿ
October 21, 2026
ಶಾಲಾ ಕಾಲೇಜು

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಪಂಚಮಿಗೆ ದ್ವಿತೀಯ ಸ್ಥಾನ


ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಆಯೋಜಿಸಿದ, ತುಮಕೂರು ಎಂಪ್ರೆಸ್ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಪಂಚಮಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Related posts

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!