28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜಾ ರವರ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದ ಫಲಶೃತಿ: ಇಂದಬೆಟ್ಟು-ಗುರಿಪಳ್ಳ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ

ಇಂದಬೆಟ್ಟು : ಶಾಸಕ ಹರೀಶ್ ಪೂಂಜಾ ರವರ ಅಧ್ಯಕ್ಷತೆಯಲ್ಲಿ ನಡೆದ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದಲ್ಲಿ ಸೂಚಿಸಿದಂತೆ ಇಂದಬೆಟ್ಟು ಗುರಿಪಳ್ಳ ಉಜಿರೆ ಪಿಡಬ್ಲ್ಯೂ ಡಿ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ ನಡೆಯುತ್ತಿದ್ದು ಜನ ಸಾಮಾನ್ಯರ ಬೇಡಿಕೆಯಂತೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಈ ವೇಲೆ ಶಾಸಕ ಹರೀಶ್ ಪೂಂಜಾ ರವರಿಗೆ ನಾಗರಿಕರ ಪರವಾಗಿ ಕೃತಜ್ಞತೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಅನಂದ ಅಡಿಲು ಉಪಸ್ಥಿತರಿದ್ದರು.

Related posts

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

Suddi Udaya

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya

ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು

Suddi Udaya

ಎ.6-11: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya
error: Content is protected !!