37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

ಸುಲ್ಕೇರಿ: ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿ ಬ್ರಹ್ಮಗಿರಿ ಸುಲ್ಕೇರಿ ಇದರ ಡಿಸೆಂಬರ್ ತಿಂಗಳ ಮಾಸಿಕ ಸಭೆಯನ್ನು ಸಂಘದ ಅಧ್ಯಕ್ಷ ವಸಂತ ಪೂಜಾರಿಯವರ ನೇತೃತ್ವದ ನಡೆಸಲಾಯಿತು.

ಸುಲ್ಕೇರಿ ಗ್ರಾಮದ ಸ್ವಜಾತಿ ಭಾಂದವರ ಆರೋಗ್ಯ ಮತ್ತು ಶಿಕ್ಷಣಕ್ಕೆ ಪೂರಕವಾಗಿ ಸಹಾಯಹಸ್ತವನ್ನು
ಸಮಿತಿಯ ವತಿಯಿಂದ ನೀಡುವಂತೆ, ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರುಗಳಾದ ಶಂಕರ ಪೂಜಾರಿ, ಹರೀಶ್ ಪೂಜಾರಿ, ಜೊತೆ ಕಾರ್ಯದರ್ಶಿ ಪ್ರಕಾಶ್ ಕೋಟ್ಯಾನ್,
ಕೋಶಾಧಿಕಾರಿ ಪ್ರಭಾಕರ ಪೂಜಾರಿ, ನಿರ್ದೇಶಕರುಗಳಾದ ಲಕ್ಷ್ಮಣ್ ಪೂಜಾರಿ, ಶ್ವೇತಾ ನಾರಾಯಣ ಪೂಜಾರಿ ,ಗುರುರಾಜ ಪೂಜಾರಿ, ರಮೇಶ್ ಪೂಜಾರಿ, ಸಮಿತಿಯ ಸದಸ್ಯರುಗಳಾದ ಡೀಕಯ್ಯ ಪೂಜಾರಿ, ವಿಶ್ವನಾಥ ಪೂಜಾರಿ, ಅನ್ವಿತ್ ಪೂಜಾರಿ, ಪ್ರೀತಿಶ್ ಪೂಜಾರಿ, ವಿಮಲ ಕೇಶವ ಪೂಜಾರಿ, ಶ್ಯಾಮಲ ವಸಂತ ಪೂಜಾರಿ ಉಪಸ್ಥಿತರಿದ್ದರು.

ಪುಷ್ಪಾ ವಿಶ್ವನಾಥ ಪೂಜಾರಿ ನೆಕ್ಕಿನಡ್ಕ ಸ್ವಾಗತಿಸಿದರು.

Related posts

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

Suddi Udaya

ಉರುವಾಲು: ಹಲೇಜಿ ನಿವಾಸಿ ಮೋನಪ್ಪ ಮೂಲ್ಯ ನಿಧನ

Suddi Udaya

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya
error: Content is protected !!