ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಮಾಚಾರು ಬಳಿ ಕಾರು -ಬೈಕ್ ಅಪಘಾತ: ಬೈಕ್ ಸವಾರನಿಗೆ ಗಾಯ

ಉಜಿರೆ: ಇಲ್ಲಿಯ ಮಾಚಾರು ಮಸೀದಿ ಸೇತುವೆಯ ಹತ್ತಿರ ಕಾರು ಮತ್ತು ಬೈಕ್ ಅಪಘಾತ ಸಂಭವಿಸಿದ ಘಟನೆ ಡಿ.15ರಂದು ಬೆಳಿಗ್ಗೆ ನಡೆದಿದೆ.

ಮಾಚಾರಿನಿಂದ ಉಜಿರೆ ಕಡೆಗೆ ಬರುತ್ತಿದ್ದ ಬೈಕ್ , ಹಾಗೂ ಕಾರು ಉಜಿರೆಯಿಂದ ಬೆಳಾಲು ಕಡೆಗೆ ಹೋಗುವ ಸಂದರ್ಭದಲ್ಲಿ ಚಾಲಕರ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ. ಬೈಕ್ ಸವಾರನಿಗೆ ಗಾಯಗಳಾಗಿದ್ದು, ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya
error: Content is protected !!