27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಧಾರ್ಮಿಕ

ಗುರುವಾಯನಕೆರೆ ಶ್ರೀ ಕ್ಷೇತ್ರಮಂಚಕಲ್ಲಿನಲ್ಲಿ ದೈವಗಳಿಗೆ ಪರ್ವ ಸೇವೆ

ಗುರುವಾಯನಕೆರೆ: ಶ್ರೀ ಕ್ಷೇತ್ರ ಮಂಚಕಲ್ಲು ದೈವ ಸನ್ನಿಧಿ ಶಾರದಾನಗರ ಗುರುವಾಯನಕೆರೆಯಲ್ಲಿ ಕೊಡಮಣಿತ್ತಾಯ- ಪಿಲಿಚಾಮುಂಡಿ, ಕಲ್ಲುರ್ಟಿ-ಪಂಜುರ್ಲಿ ಹಾಗೂ ಗುಳಿಗ ದೈವಗಳ ಪರ್ವ ಸೇವೆ ಡಿ.15 ಸಂಕ್ರಾಮಣದ ದಿನದಿಂದು ಜರುಗಿತು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ ಅಧ್ಯಕ್ಷ ಹಾಗೂ ಸರ್ವ ಸದಸ್ಯರು ಪರಿಸರದ ಭಕ್ತರು ಭಾಗವಹಿಸಿದ್ದರು.

Related posts

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ ಎಸ್ ಎಲ್ ಸಿ ಯ ಅಗ್ರಸಾಧಕಿ ರಾಜ್ಯಕ್ಕೆ 2ನೇ‍ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿ ಕು.ಪ್ರಾ‍‍‍ಥ೯ನಾ ‍ಎಚ್.ಕೆ ಗೆ ಸನ್ಮಾನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಶಿರ್ಲಾಲು ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಕೋರಂ ಕೊರತೆ; ಉಜಿರೆ ಗ್ರಾಮಸಭೆ ಮುಂದೂಡಿಕೆ

Suddi Udaya
error: Content is protected !!