September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

ನಿಡ್ಲೆ: ಇಲ್ಲಿಯ ಕುದುರಾಯ ತಲೆಕ್ಕಿ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಗಳು ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು (ಡಿ.15ರಂದು) ಮುಂಜಾನೆ 7:15 ಸುಮಾರಿಗೆ ನಡೆದಿದೆ.

ಹಾಸನದಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಹಾಗೂ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆ ಹೋಗುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು ಇದ್ದ ಖಾಸಗಿ ಬಸ್ ಗಳು ಆಗಿದ್ದು ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿರುತ್ತದೆ. ಸುಮಾರು ಒಂದು ಗಂಟೆಗಳ ಕಾಲ ರಸ್ತೆ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಾಸಗಳು ಕಂಡು ಬಂದಿದ್ದು, ಸದ್ಯ ಸಂಚಾರ ಸರಿಯಾಗಿರುತ್ತದೆ.

Related posts

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ–ಗುರುವಾಯನಕೆರೆ ಭಜನಾ ಪರಿಷತ್ತಿನ ಸಭೆ

Suddi Udaya

ಬೆಳ್ತಂಗಡಿ : ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣ: ಗ್ರಾಹಕರ ಸಹಕಾರಕ್ಕೆ ಮನವಿ

Suddi Udaya

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya
error: Content is protected !!