25.8 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಕಿ. ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

ಬೆಳ್ತಂಗಡಿ : ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 582 ನೇ ಯ ಸೇವಾ ಯೋಜನೆ ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆ ಪಿಲ್ಲಂಬೂಗೋಳಿ ಆರಂಬೋಡಿ ಬೆಳ್ತಂಗಡಿ ಇಲ್ಲಿನ ಶಾಲಾ ಮಕ್ಕಳಿಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಆರಂಬೋಡಿ ಪಂಚಾಯತ್ ಕಾರ್ಯಾಧಿಕಾರಿ ಗಣೇಶ್ ಶೆಟ್ಟಿ, ಮುಖ್ಯ ಶಿಕ್ಷಕರಾದ ಜಯಲಕ್ಷ್ಮಿ,
ಶಿಕ್ಷಕರಾದ ಪೃಥ್ವಿ ರಾಜ್ ಜೈನ್, ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ,
ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಗುರುವಾಯನಕೆರೆ,
ಸಹ ಸಂಚಾಲಕರಾದ ಶರತ್ ಕರಾಯ, ಸಾಂಸ್ಕೃತಿಕ ಕಾರ್ಯದರ್ಶಿ ದೇವರಾಜ್ ಪೂಜಾರಿ, ಸಾಮಾಜಿಕ ಜಾಲತಾಣದ ಶರತ್ ಕೆ ಎಸ್, ಕೋಶಾಧಿಕಾರಿ ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು.

Related posts

ನಿಡ್ಲೆ ಗ್ರಾ.ಪಂ. ನ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 666ನೇ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಮಾಸಾಶನ ಜನಮಂಗಳ ಕಾರ್ಯಕ್ರಮ: ಪರೋಪಕಾರ ಮತ್ತು ಭಕ್ತಿಯ ಭಗವಂತನ ಆರಾಧನೆಯಿಂದ ಜೀವನ ಪಾವನ: ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!