September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ

ಬೆಳ್ತಂಗಡಿ: ಅಡಿಕೆ ಬೆಳೆಗಾರರು ಅಡಿಕೆ ಕೃಷಿಗೆ ಬಂದಿರುವ ಎಲೆ ಚುಕ್ಕಿ ರೋಗ, ಅತೀವ ಗಾಳಿ, ಮಳೆ, ಕೊಳೆ ರೋಗ, ಬೆಂಕಿ ರೋಗ, ಪ್ರಕೃತಿ ವಿಕೋಪದಿಂದ ಇಳುವರಿ ಕಮ್ಮಿ ಆಗಿ ರೈತರು ತೀವ್ರ ಸಂಕಷ್ಟದಲ್ಲಿದ್ದು, ಕಾಳುಮೆಣಸು ಸಮಸ್ಯೆ ಕೂಡ ಹೇಳತೀರದು, ಕಳೆದ ವರ್ಷಕ್ಕೆ ಹೋಲಿಸಿದರೆ ಕೊಕ್ಕಡ ಹೋಬಳಿಗೆ ಈ ವರ್ಷ ಹೆಚ್ಚಿನ ರೈತರಿಗೂ ಇನ್ನೂ ಬೆಳೆ ವಿಮೆ ಬ್ಯಾಂಕ್ ಖಾತೆಗೆ ಬಂದಿರೋದಿಲ್ಲ ಬಂದ ಬೆಳೆ ವಿಮೆ ತುಂಬಾ ಕಡಿಮೆ ಜಮಾ ಆಗಿದ್ದು , ಇನ್ನೂ ತುಂಬಾ ರೈತರಿಗೆ ನಮ್ಮ ಸಂಘದ ವ್ಯಾಪ್ತಿಯ

ಗ್ರಾಮಗಳಿಗೂ ತಾರತಮ್ಯ ಮಾಡಿದ್ದು, ಆದಷ್ಟು ಬೇಗ ಈ ಗೊಂದಲ ನಿವಾರಿಸಿ ವಾರದ ಒಳಗೆ ರೈತರ ಖಾತೆಗೆ ಬೆಳೆ ವಿಮೆ ಜಮೆ ಮಾಡಬೇಕು ತಪ್ಪಿದ್ದಲ್ಲಿ ವಿಮಾ ಕಂಪನಿಯ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ಇದರ ಬಗ್ಗೆ ಈಗಾಗಲೇ ಹೈಕೋರ್ಟ್ ವಕೀಲರ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ತಿಳಿಸಿದ್ದಾರೆ.

Related posts

ಮುಂಡಾಜೆ ಯುವ ವಾಹಿನಿ ಸಂಚಲನಾ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದ ವತಿಯಿಂದ ಆಟಿದ ಕೂಟ

Suddi Udaya

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

Suddi Udaya
error: Content is protected !!