37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

ಗುರುವಾಯನಕೆರೆ: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಗುರುವಾಯನಕೆರೆ ಶಕ್ತಿನಗರ ವಿದ್ವತ್ ಪಿಯು ಕಾಲೇಜು ಇಲ್ಲಿ ವಿದ್ಯುದ್ದೀಪಾಲಂಕೃತ ಭವ್ಯ ರಂಗಮಂಟಪದಲ್ಲಿ

ಸಂಪೂರ್ಣ ‘ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟವು ಡಿ.20ರಂದು ಸಂಜೆ ಗಂಟೆ 6ಕ್ಕೆ ನಡೆಯಲಿದೆ ಎಂದು ವಿದ್ವತ್ ಪಿಯು ಕಾಲೇಜಿನ ಸುಭಾಶ್ಚಂದ್ರ ಶೆಟ್ಟಿ ತಿಳಿಸಿದ್ದಾರೆ.

Related posts

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ರೂಪುರೇಶೆಗಳ ಬಗ್ಗೆ ಮಾಹಿತಿ

Suddi Udaya

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಆತಂಕ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya
error: Content is protected !!