September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು: ಬಾಯ್ತಾರು ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ: ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

ಉರುವಾಲು : ಇಲ್ಲಿಯ ಬಾಯ್ತಾರು ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಬಗ್ಗೆ ತಯಾರಿಯು ನಡೆಯುತ್ತಿದ್ದು ಈ ವೇಳೆ ಬೆಸ್ಟ್ ಫೌಂಡೇಷನ್ ಅಧ್ಯಕ್ಷ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಸಲಹೆಗಾರರಾದ ರಕ್ಷಿತ್ ಶಿವರಾಂ ಆಗಮಿಸಿ ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣವಾಗಿ ಸಹಕರಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ತಾಲೂಕಿನ ಸರಕಾರಿ ವಕೀಲರಾದ ಮನೋಹರ ಇಳಂತಿಲ, ಕೊರಿಂಜ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ವೆಂಕಪ್ಪ ಬರಮೇಲು, ಟ್ರಸ್ಟ್ ನ ಅಧ್ಯಕ್ಷ ಕೊರಗಪ್ಪ ಪೂಜಾರಿ ಕಾರಿಂಜ, ಗ್ರಾಮ ಪಂಚಾಯತ್ ಸದಸ್ಯರಾದ ಯಶವಂತ ಕಾರಿಂಜ, ಉಮಾವತಿ ಕೋಡಿಯಡ್ಕ, ಟ್ರಸ್ಟ್ ಸದಸ್ಯರಾದ ಪ್ರಸಾದ್ ಶೆಟ್ಟಿ ಕೆರ್ಪುಣಿ, ಉಮಾವತಿ ಕಾರಿಂಜ, ಓಬಯ್ಯ ಕಾರಿಂಜ, ವಿನೋದರ ಸಾಲ್ಯಾನ್, ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಕಾರ್ಯದರ್ಶಿ ತಾರನಾಥ ಸ್ವಾಗತಿಸಿ, ಧರ್ಣಪ್ಪ ನಾಯ್ಕ ಧನ್ಯವಾದವಿತ್ತರು.

Related posts

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

Suddi Udaya

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

Suddi Udaya

ಬಿಕೆ ಹರಿಪ್ರಸಾದ್ ರವರಿಗೆ ಉಪಮುಖ್ಯಮಂತ್ರಿ ಸ್ಥಾನಮಾನ ನೀಡುವಂತೆ ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷರು,ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ ಒತ್ತಾಯ

Suddi Udaya
error: Content is protected !!