32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ಎಳನೀರು ಅಭಿಷೇಕ, ನವಕ ಕಲಶ ಅಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಣಿಯೂರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಜ.15 ರಂದು ವೇದಮೂರ್ತಿ ಕೆಎಂ ಸುಬ್ರಹ್ಮಣ್ಯ ಮುಚ್ಚಿನಾಯ ಇವರ ವೈದಿಕ ನೇತೃತ್ವದಲ್ಲಿ 101 ಎಳನೀರು ಅಭಿಷೇಕ ನವಕ ಕಲಶ ಅಭಿಷೇಕ ಲಲಿತ ಸಹಸ್ರನಾಮ ಹೋಮ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಡಿ. 15ರಂದು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕ್ಷೇತ್ರದ ಅರ್ಚಕ ವೃಂದದವರು , ಗೌರವಾಧ್ಯಕ್ಷ ಪದ್ಮನಾಭ ಶಿಲ್ಪಿ, ಭಜನ ಮಂಡಳಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಗೌರವ ಸಲಹೆಗಾರರು, ಕುಣಿತ ಭಜನಾ ಗುರುಗಳಾದ ನಾಗೇಶ ಬಿ ನೆರಿಯ ಮತ್ತು ಮಿತ್ರ ಮಂಡಳಿಯ ಸದಸ್ಯರು ಮತ್ತು ಊರವರು ಭಾಗವಹಿಸಿದ್ದರು.

Related posts

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya

ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮಡಂತ್ಯಾರು ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!