September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

ಬೆಳ್ತಂಗಡಿ: ಇಲ್ಲಿಯ ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು (ಡಿ. 16) ನಡೆದಿದೆ.

ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಬುಲೆಟ್ ಬೈಕ್ ಹಾಗೂ ಬೆಳ್ತಂಗಡಿಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಓಮಿನಿ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

Suddi Udaya

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ: ಸಮಾರೋಪ ಸಮಾರಂಭ:ಜೋಡು ಜೀಟಿಗೆ ತುಳು ನಾಟಕ ಪ್ರದರ್ಶನ

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಕಳೆಂಜ ಬಿರುಕು ಬಿಟ್ಟ ಗೋಡೆ ಶೌರ್ಯ ತಂಡದಿಂದ ತೆರವು ಕಾರ್ಯ

Suddi Udaya

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya
error: Content is protected !!