September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯಿಂದ ಡಾ.ಡಿ ಹೆಗ್ಗಡೆಯವರ ಭೇಟಿ

ಉರುವಾಲು: ಇಲ್ಲಿಯ ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ ಮಾಡಿ ಜೀರ್ಣೋದ್ದಾರ ಅಭಿವೃದ್ಧಿ ಕಾರ್ಯದ ಬಗ್ಗೆ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಕೊರಗಪ್ಪ ಪೂಜಾರಿ, ಜೀರ್ಣೋದ್ಧಾರ ಕಾರ್ಯಾಧ್ಯಕ್ಷರಾದ ವಿಜಯ ಕುಮಾರ್ ಕಲ್ಲಲಿಕೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಕಡ್ತಿಲ, ಕಾರ್ಯಾಧ್ಯಕ್ಷ ಸುನಿಲ್ ಗೌಡ ಅನವು, ಕಣಿಯೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಯಶವಂತ್, ವಿವಿಧ ಸಮಿತಿ ಮತ್ತು ಟ್ರಸ್ಟ್ನ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸೇಸಮ್ಮ ನಿಧನ

Suddi Udaya

ಮಾಲಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!