25.7 C
ಪುತ್ತೂರು, ಬೆಳ್ತಂಗಡಿ
September 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ: ಲಾಯಿಲ ಸೇತುವೆ ಬಳಿ ಅಪರಿಚಿತ ಶವ ಪತ್ತೆಯಾದ ಘಟನೆ ಇಂದು (ಡಿ.17 ) ನಡೆದಿದೆ.

ಕೂಡಲೇ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಸಾಯಿರಾಮ್ ಅಂಬುಲೆನ್ಸ್ ಮೂಲಕ ಶವವನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಿದ್ದು ಈ ವೇಳೆ ಅಂಬುಲೆನ್ಸ್ ಚಾಲಕ ಪವನ್ ಬಂಗೇರ, ಕರುಣಾಕರ ರೆಂಕೆದಗುತ್ತು ಸಹಕರಿಸಿದರು.

Related posts

ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ ಕುಮಾರ್ ನೇಮಕ

Suddi Udaya

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ಮಚ್ಚಿನ: ಪಾಲಡ್ಕ- ಪಲ್ಲೆಕೋಡಿ ರಸ್ತೆ ಕೆಸರುಮಯ; ಓಡಾಟ ಶೋಚನೀಯ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

Suddi Udaya
error: Content is protected !!