25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಡಾ|| ಹೆಗ್ಗಡೆಯವರಿಂದ ಹುಣ್ಸೆಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಹುಣ್ಸೆಕಟ್ಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾರ್ಗದರ್ಶನದಲ್ಲಿ ಪ್ರಗತಿಬಂಧು ಜ್ಞಾನ ವಿಕಾಸಗಳ ಮತ್ತು ಹುಣ್ಸೆಕಟ್ಟೆ ಮತ್ತು ಬೆಳ್ತಂಗಡಿ ಬಿ ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ಡಿ.21ರಂದು ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ನಡೆಯಲಿರುವ 26ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಪೂಜಾ ಸಮಿತಿ ಅಧ್ಯಕ್ಷ ಲಕ್ಮಣ ಪಿ. ಕೆಂಬರ್ಜೆ, ಬೆಳ್ತಂಗಡಿ ಪ್ರಗತಿಬಂಧು ಜ್ಞಾನವಿಕಾಸ ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್ ಆರ್., ಶ್ರೀರಾಮ ಭಜನಾ ಮಂಡಳಿ ಅಧ್ಯಕ್ಷ ಸಂತೋಷ್ ನಾಯಕ್, ಬೆಳ್ತಂಗಡಿ ವಲಯ ಮೇಲ್ವಿಚಾರಕ ರವಿ, ಹುಣ್ಸೆಕಟ್ಟೆ ಪ್ರಗತಿಬಂಧು ಜ್ಞಾನವಿಕಾಸ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ದಯಾನಂದ ಕೋಟ್ಯಾನ್, ಅಚ್ಚಿನಡ್ಕ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಕೇಶವ ಉಪಸ್ಥಿತರಿದ್ದರು.

Related posts

ಮದ್ದಡ್ಕ ಮುಸ್ಲಿಂ ಜಮಾಅತ್ ವತಿಯಿಂದ ರಂಝಾನ್ ಪೂರ್ವ ಸಿದ್ಧತೆ ಉಪನ್ಯಾಸ

Suddi Udaya

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!