September 6, 2026
Uncategorizedಅಪಘಾತಗ್ರಾಮಾಂತರ ಸುದ್ದಿ

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ: ಉಜಿರೆ ಕಡೆ ಹೋಗುತ್ತಿದ್ದ ಆಪೆ ರಿಕ್ಷಾ ಕಾಶಿಬೆಟ್ಟು ಇಂಡಸ್ಟ್ರಿಯಲ್ ಪ್ರದೇಶದ ಮುಂದೆ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಡಿ.17ರಂದು ನಡೆದಿದೆ.

ರಿಕ್ಷಾದಲ್ಲಿದ್ದ ಇಬ್ಬರು ಮಹಿಳೆಯರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣದ ಎಸ್.ಐ.ಟಿ ತನಿಖೆ:ಸತ್ಯದ ಅಗ್ನಿ ಪರೀಕ್ಷೆ ಅಗುತ್ತದೆ, ಸತ್ಯ ಹೊರಗೆ ಬರುತ್ತದೆ ಎಂದು ಕಾಯುತ್ತಿರುವ ಕ್ಷೇತ್ರದ ಭಕ್ತರು ಹಾಗೂ ಸಾರ್ವಜನಿಕರು: ಪತ್ರಿಕಾಗೋಷ್ಠಿಯಲ್ಲಿ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಆಗ್ರಹ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

Suddi Udaya

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!