September 6, 2026
ಶಾಲಾ ಕಾಲೇಜು

ಕ್ರಿಕೆಟ್ ಆಟಗಾರ ಯೋಗೀಶ್ ಶೆಟ್ಟಿ ಸಂಬೋಳ್ಯ ನಿಧನ

:

ಗೇರುಕಟ್ಟೆ : ಡಿ.16.ಗೇರುಕಟ್ಟೆ ಓಡಿಲ್ನಾಳ ಗ್ರಾಮದ ನಿವಾಸಿ ಯೋಗೀಶ್ ಶೆಟ್ಟಿ (43 ವ)ತಾಲೂಕು ಜಿಲ್ಲಾ ಮಟ್ಟದ ಕ್ರಿಕೆಟ್ ಆಟಗಾರ ಹಾಗೂ ಕೃಷಿಕರಾಗಿದ್ದರು. ಅಲ್ಪಕಾಲದ ಅನಾರೋಗ್ಯದಿಂದ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ತಾಯಿ ಸರೋಜ, ತಂದೆ ಕಮಲಾಕ್ಷ,ಪತ್ನಿ ಭವ್ಯ ವೇಣೂರು ಪಂಚಾಯತ್ ಸಿಬ್ಬಂದಿ, ಓರ್ವ ಪುತ್ರ, ಓರ್ವ ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

Related posts

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಮರೋಡಿಯಲ್ಲಿ ಪ್ರಕಾಶಮಾನವಾಗಿ ಕಂಗೊಳಿಸುತ್ತಿರುವ ಕೂಕ್ರಬೆಟ್ಟು ಸರಕಾರಿ ಶಾಲೆ: ರೂ.1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕಟ್ಟಡ, ರಾಷ್ಟ್ರ ಧ್ವಜ ಕಟ್ಟೆ ಉದ್ಘಾಟನೆ,

Suddi Udaya

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya
error: Content is protected !!