ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಡಿ.20 ರಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ.


ಪೂರ್ವಾಹ್ನ9.30ಕ್ಕೆ ಮಚ್ಚಿನ ಗ್ರಾಮ ಪಂಚಾಯತ್, ಪೂರ್ವಾಹ್ನ11 ಕ್ಕೆ ಮಾಲಾಡಿ ಗ್ರಾಮ ಪಂಚಾಯತ್, ಅಪರಾಹ್ನ 2 ಕ್ಕೆ ಕಳಿಯ ಸಿಎ ಬ್ಯಾಂಕ್ ಸಭಾಂಗಣ, ಸಂಜೆ 4ಕ್ಕೆ ಬಳಂಜ ಗ್ರಾಮ ಪಂಚಾಯತ್.

Related posts

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಉರುವಾಲು : ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2.50 ಲಕ್ಷ ಡಿ ಡಿ ಹಸ್ತಾಂತರ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ರಿಗೆ ಪಿಹೆಚ್.ಡಿ ಪದವಿ

Suddi Udaya

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ “ಮಾಮ್” ಪ್ರಶಸ್ತಿಯ ಗರಿ

Suddi Udaya
error: Content is protected !!