September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಜೈಲಿನಿಂದ ಬಿಡುಗಡೆ

ಬೆಳ್ತಂಗಡಿ: ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಸದ್ಯ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನಿಗೆ ದ.ಕ ಜಿಲ್ಲಾ ಕೋರ್ಟ್ ನ.24 ರಂದು 12 ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿದ್ದರೂ ಬಾಂಡ್ ಮತ್ತು ಇಬ್ಬರ ಜಾಮೀನುದಾರರ ಕೊರೆತೆಯಿಂದ 23 ದಿಗಳಿಂದ ಬಿಡುಗಡೆ ಬಾಗ್ಯ ಬಂದಿರಲಿಲ್ಲ.

ಆರೋಪಿ ಚಿನ್ನಯ್ಯನಿಗೆ ಸಹಾಯ ಮಾಡಲು ಪತ್ನಿ ಮಲ್ಲಿಕಾ ಮೂಲಕ ಬೆಳ್ತಂಗಡಿ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯಕ್ಕೆ ಡಿ.17 ರಂದು 1ಲಕ್ಷದ ಬಾಂಡ್ ನೀಡಲು ಮತ್ತು ಇಬ್ಬರು ಜಾಮೀನದಾರರನ್ನು ಕರೆದುಕೊಂಡು ಬಂದು ಕಾನೂನು ಪಕ್ರಿಯೆ ಮುಗಿಸಿ ಶಿವಮೊಗ್ಗ ಜೈಲಿನತ್ತ ಪ್ರಯಾಣ ಮಾಡಿದ್ದಾರೆ.

ಇನ್ನೂ ಬೆಳ್ತಂಗಡಿ ನ್ಯಾಯಾಲಯದಲ್ಲಿ ಬಿಡುಗಡೆ ಆದೇಶ ಪತ್ರ ಮೇಲ್ ಮೂಲಕ ಶಿವಮೊಗ್ಗ ಜೈಲಿಗೆ ತಲುಪಿದ ಬಳಿಕ ಜೈಲಿನಿಂದ ಚಿನ್ನಯ್ಯ ಡಿ.17 ರಂದು ಸಂಜೆ ವೇಳೆಗೆ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Related posts

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಹರೇಕಳ ಹಾಜಬ್ಬರಿಂದ ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ: ಕಾಲೇಜಿನ ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ವಿಭಾಗದ ಲ್ಯಾಬ್ ಉದ್ಘಾಟನೆ:

Suddi Udaya

ಪ್ರಥಮ ತಾಲೂಕು ಅಧಿವೇಶನಕ್ಕೆ ಸಜ್ಜಾಗುತಿದೆ ಬೆಳ್ತಂಗಡಿ ಅಭಾಸಾಪ: ಡಿ.22 ರಂದು ಬಲಿಪ ರೆಸಾರ್ಟಿನಲ್ಲಿ ಅಧಿವೇಶನ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮತ್ತು ಸುಳ್ಳು ವದಂತಿ ಖಂಡಿಸಿ “ನಮ್ಮ ನಡೆ ಧರ್ಮಸ್ಥಳದ ಕಡೆ” : ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ “ಧರ್ಮಸ್ಥಳ ಚಲೊ ಅಭಿಯಾನ”ಧಮ೯ಸ್ಥಳಕ್ಕೆ 400 ಕಾರುಗಳಲ್ಲಿ ಬಂದ ಎರಡು ಸಾವಿರ ಭಕ್ತರು

Suddi Udaya

ಕಾಜೂರು ದರ್ಗಾಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya
error: Content is protected !!