25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

ಬೆಳ್ತಂಗಡಿ: ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈವೇಟ್ ಲಿಮಿಟೆಡ್ ನ ಸಿಎಸ್ ಆರ್ ಅನುದಾನದ ಮೂಲಕ ಸೌತಡ್ಕ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮದಲ್ಲಿ 5kw ಸೌರ ವಿದ್ಯುತ್(Solar) ವ್ಯವಸ್ಥೆಯ ಅಳವಡಿಕೆಗೆ ಸಿಎಸ್ ಆರ್ ಅನುದಾನ ನೀಡಿರುವುದಕ್ಕಾಗಿ ಕಂಪನಿಯ ಟ್ರೇಡ್ ಕಂಪ್ಲೈನ್ಸ್ ನ ಸೀನಿಯರ್ ಮ್ಯಾನೇಜರ್

ನವೀನ್ ಕುಮಾರ್ ವಜ್ರವೇಲು, ಎಚ್ಆರ್ ಮ್ಯಾನೇಜರ್ ತಂಗಮಣಿ ನಟರಾಜನ್ ಮತ್ತು ಐಟಿ ಮ್ಯಾನೇಜರ್ ಸುನಿಲ್ ಕುಮಾರ್ ರವರನ್ನು ಸೇವಾಧಾಮದ ಸಂಸ್ಥಾಪಕರಾದ ಕೆ ವಿನಾಯಕ ರಾವ್ ಮತ್ತು ತಂಡವು ಡಿ. 16 ರಂದು ಭೇಟಿ ಮಾಡಿ ಸಂಸ್ಥೆಯ ಪರವಾಗಿ ಸಿಎಸ್ ಆರ್ ತಂಡಕ್ಕೆ ಕೃತಜ್ಞತೆಯನ್ನು ಸಲ್ಲಿಸಲಾಯಿತು.

Related posts

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya
error: Content is protected !!