ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ:ವಾರೀಸುದಾರರ ಪತ್ತೆಗೆ ಪೊಲೀಸ್ ಇಲಾಖೆ ಮನವಿ

ಬೆಳ್ತಂಗಡಿ: ಇಲ್ಲಿಯ ಸೋಮಾವತಿ ನದಿ ಕಿನಾರೆಯ ಪಂಪ್ ಹೌಸ್‌ನ ಬಳಿ ಮಣ್ಣಿನ ರಾಶಿಯ ಮೇಲೆ ಸುಮಾರು 40 ರಿಂದ 55 ವರ್ಷ ವಯಸ್ಸಿನ ರಾಜು ಎಂಬ ಹೆಸರಿನ ಅಪರಿಚಿತ ವ್ಯಕ್ತಿಯ ಮೃತದೇಹ ಡಿ.16ರಂದು ಕವುಚಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸುಮಾರು 5 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ಣ, ಬಲ ಬದಿಯ ಎದೆಯಲ್ಲಿ ಹಳೆಯ ಗಾಯದ ಗುರುತು, ಗೋಲ್ಡನ್ ಬಣ್ಣದ ಗೆರೆಗಳಿರುವ ಅರ್ಧ ತೊಳಿನ ಶರ್ಟು, ಕಡು ನೀಲಿ ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದಾರೆ. ಮೃತನ ವಾರಿಸುದಾರರು ಈವರೆಗೆ ಪತ್ತೆಯಾಗಿಲ್ಲ. ಮೃತನ ಬಗ್ಗೆ ಹಾಗೂ ಆತನ ಪೋಷಕರ ಬಗ್ಗೆ ಮಾಹಿತಿ ಗೊತ್ತಿದ್ದವರು ದ.ಕ ಜಿಲ್ಲಾ ಕಂಟ್ರೋಲ್ ರೂಂ: 9480805300, ಬೆಳ್ತಂಗಡಿ ಪೊಲೀಸ್ ಠಾಣೆ : 08256-232093. ಪೊಲೀಸ್ ನಿರೀಕ್ಷಕರು ಬೆಳ್ತಂಗಡಿ ಪೊಲೀಸ್ ಠಾಣೆ : 9480805370 ಮಾಹಿತಿ ನೀಡುವಂತೆ ಕೋರಲಾಗಿದೆ.

Related posts

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ನಿಟ್ಟಡೆ: ಆನಂದ ಪೂಜಾರಿ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

Suddi Udaya
error: Content is protected !!