25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಮೊಗ್ರು ನಿವಾಸಿ ಶತಾಯುಷಿ ನೀಲಮ್ಮ ನಿಧನ

ಮೊಗ್ರು : ಮೊಗ್ರು ಗ್ರಾಮ ದಂಡುಗ ನಿವಾಸಿ ದಿ. ಸೋಮಪ್ಪರವರ ಪತ್ನಿ ಶತಾಯುಷಿ ನೀಲಮ್ಮ( 102ವ) ರವರು ಡಿ. 17ರಂದು ಸ್ವಗೃಹದಲ್ಲಿ ವಯೋಸಹಜದಿಂದ ನಿಧನರಾದರು.

ಇವರು 100 ಕ್ಕೂ ಹೆಚ್ಚು ಹೆರಿಗೆ ಕಾರ್ಯ ಮಾಡಿ ಸಮಾಜದಲ್ಲಿ ಗುರುತಿಸಿದ್ದರು. ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಮೃತರು ಐವರು ಪುತ್ರರು, ಆರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

Suddi Udaya

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya
error: Content is protected !!