March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಪಂಚಾಯತ್ ಧರ್ಮಸ್ಥಳ ಹಾಗೂ ಹೊಸ ಜನರೇಷನ್ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರದ ಉದ್ಘಾಟನೆಯನ್ನು ಉಪಾಧ್ಯಕ್ಷ ಶ್ರೀನಿವಾಸ ರಾವ್ ನೆರವೇರಿಸಿದರು.

ಪಂಚಾಯತ್ ಸದಸ್ಯರಾದ ಸುಧಾಕರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ, ನ್ಯೂ ವಿಜನ್ ಜನರೇಷನ್ ನ ಡಾ. ರಾಮಚಂದ್ರ ಹಾಗೂ ಸಿಬ್ಬಂದಿವರ್ಗ , ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ , ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶ ಚತುರ್ಥಿ ದಿನದಂದು ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹ : 8000 ಭಕ್ತರಿಂದ ಅನ್ನ ಪ್ರಸಾದ ಸ್ವೀಕಾರ

Suddi Udaya

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya

ಸುಪ್ರೀಂ ಸೋಫಾ ಮಾರ್ಟ್, ಇಲೆಕ್ಟ್ರಾನಿಕ್ಸ್- ಫರ್ನಿಚರ್ಸ್ 3 ಲಕ್ಕಿ ಸ್ಕಿಂ ನ ಗ್ರ್ಯಾಂಡ್ ಫಿನಾಲೆ

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya
error: Content is protected !!