30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆ: ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ರವರಿಂದ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ಮುಂದಿನ 5 ವರ್ಷಗಳ ಅವಧಿಗೆ ಡಿ.21ರಂದು ನಡೆಯಲಿರುವ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಗೆ ಸಾಲಗಾರ ಸಾಮಾನ್ಯ

ಕ್ಷೇತ್ರದಿಂದ ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ನಾಮಪತ್ರ ಸಲ್ಲಿಸಿದ್ದಾರೆ. ಇವರು ಭಾರತೀಯ ಜೀವ ವಿಮಾ ನಿಗಮ ಬಂಟ್ವಾಳ ಶಾಖೆಯ, ಬೆಳ್ತಂಗಡಿ ಉಪಗ್ರಹ ಶಾಖೆಯ ಪ್ರತಿನಿಧಿಯಾಗಿದ್ದಾರೆ.

Related posts

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ಬೆಳ್ತಂಗಡಿ ವತಿಯಿಂದ ತರಬೇತಿ ಕಾರ್ಯಕ್ರಮ

Suddi Udaya

ಕಾಶಿಪಟ್ಣ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದನೆ

Suddi Udaya

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

Suddi Udaya

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!