September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

ಗುರುವಾಯನಕೆರೆ : ಸಹಕಾರ ಸಂಘಗಳ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕರಾದ ಪ್ರಸಾದ್ ರೆಡ್ಡಿಯವರು ಡಿ.17 ರಂದು ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಇಲ್ಲಿಗೆ ಭೇಟಿ ನೀಡಿ ಸಂಘದ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿ ಸಲಹೆ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ಇವರಿಗೆ ಸಂಘದ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ರಘು, ಸಂಘದ ಉಪಾಧ್ಯಕ್ಷ ಜಯಂತ ಶೆಟ್ಟಿ ಕೆ, ನಿರ್ದೇಶಕರಾದ ರಾಜು ಶೆಟ್ಟಿ ಬೆಂಗತ್ಯಾರು, ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಸುಜಯ್ ಶೆಟ್ಟಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಗುಂಡೂರಿ ಸ.ಕಿ.ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಂಡಿಂಜೆ ನಿವಾಸಿ ಪ್ರಶಾಂತ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ಪಡ್ಡoದಡ್ಕ ಮದರಸದಲ್ಲಿ ಬ್ಯಾಗ್ ಮತ್ತು ನೋಟ್ ಪುಸ್ತಕ ವಿತರಣೆ

Suddi Udaya

ರಿಕ್ಷಾ ಅಪಘಾತದಲ್ಲಿ ಮೃತರಾದ ವಿದ್ಯಾರ್ಥಿ ತನ್ವಿತ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya
error: Content is protected !!