September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದಯಾ ವಿಶೇಷ ಮಕ್ಕಳ ಪಾಲನ ಕೇಂದ್ರ ವಿಮುಕ್ತಿಯಲ್ಲಿ “ಪವರ್ ಆನ್” ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆ

ಬೆಳ್ತಂಗಡಿ:ತಾಲೂಕಿನ ಅತ್ಯಂತ ವಿಶ್ವಾಸಾರ್ಹ ಸಂಸ್ಥೆಯಾದ ಪವರ್ ಆನ್ ಸಂಸ್ಥೆಯ 2026 ನೇ ವರ್ಷದ ಕ್ಯಾಲೆಂಡರ್ ಬಿಡುಗಡೆಯನ್ನು ದಯಾ ವಿಶೇಷ ಮಕ್ಕಳ ಪಾಲನ ಕೇಂದ್ರ ವಿಮುಕ್ತಿ ಕೊಯ್ಯೂರು ಇಲ್ಲಿ ಡಿ. 17ರಂದು ಮಾಡಲಾಯಿತು.

ಕ್ಯಾಲೆಂಡರ್ ಬಿಡುಗಡೆಯನ್ನು ದಯಾ ವಿಶೇಷ ಮಕ್ಕಳ ಪಾಲನ ಕೇಂದ್ರದ ನಿರ್ದೇಶಕರಾದ ಫಾದರ್ ವಿನೋದ್ ಮಸ್ಕರೇನಸ್ ನೇರವೇರಿಸಿ ಶುಭಕೋರಿದರು.

ಈ‌ ಸಂದರ್ಭದಲ್ಲಿ ದಯಾ ಶಾಲಾ ನಿರ್ವಹಣಾ ಅಧಿಕಾರಿ ಮೇರಿನ್,ಪವರ್ ಆನ್ ಸಂಸ್ಥೆಯ ಮಾಲಕರು ಶೀತಲ್ ಜೈನ್- ಮಾನಸ ಶೀತಲ್ ಜೈನ್,ಸುದೀರ್ ಜೈನ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಪಾಣಕ್ಕಾಡ್ ಅಬ್ದುನ್ನಾಸರ್ ಹಯ್ಯ್ ತಂಙಳ್ ಬಾಅಲವಿ ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯ ಖಾಲಿಯಾರ್ ಆಗಿ ಆಯ್ಕೆ

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya
error: Content is protected !!