ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

ಬೆಳ್ತಂಗಡಿ: ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ಸುಸ್ಥಿರ ಪ್ರಮಾಣೀಕರಣ ಯೋಜನೆಯಡಿ ಬೆಳ್ತಂಗಡಿ ತಾಲೂಕಿನ ನಿಡ್ಲೆಯ ಬರೆಂಗಾಯದಲ್ಲಿರುವ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಝೆಡ್ (ZED) ಬೆಳ್ಳಿ ಪ್ರಮಾಣಪತ್ರವನ್ನು ನೀಡಲಾಯಿತು.

ಅಗ್ರಿಲೀಫ್ ಸಂಸ್ಥೆ ಪ್ರತಿನಿಧಿಯಾಗಿ ಜಗನ್ನಾಥ್ ಅವರು ಮಂಗಳೂರಿನ ಕೈಗಾರಿಕಾ ನಿಗಮದಲ್ಲಿ ಪ್ರಮಾಣ ಪತ್ರ ಸ್ವೀಕರಿಸಿದರು.

ಈ ಮೈಲಿಗಲ್ಲು ಸಾಧಿಸಲು ಕಾರಣಕರ್ತರಾದ ಅಗ್ರಿಲೀಫ್ ಸಿಬ್ಬಂದಿಯ ಸಮರ್ಪಣಾ ಭಾವ, ಬೆಂಬಲ ಮತ್ತು ಅಮೂಲ್ಯ ಕೊಡುಗೆಗಾಗಿ ಪ್ರಾಮಾಣಿಕ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಸಂಸ್ಥೆಯ ಸಿಇಒ ಮತ್ತು ಮುಖ್ಯಸ್ಥ ಅವಿನಾಶ್ ರಾವ್ ಹೇಳಿದ್ದಾರೆ.

Related posts

ಉಜಿರೆ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ಅಸೌಖ್ಯದಿಂದ ನಿಧನ

Suddi Udaya

ಹಿರಿಯ ಕಾಂಗ್ರೆಸ್ ಕಾರ್ಯಕರ್ತ ವಾಸು ಗೌಡ ಬಂದಾರು ನಿಧನ

Suddi Udaya

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸತತ 2ನೇ ಬಾರಿಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಮಾನ್ಯತಾ ಪ್ರಮಾಣಪತ್ರ

Suddi Udaya

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!