September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಭಾರಿಗೆ ಪುತ್ತೂರು ಎ.ಸಿ ಗಡಿಪಾರು ಆದೇಶ ಮಾಡಲಾಗಿದೆ.

ಪುತ್ತೂರು ಎ.ಸಿ. ಸ್ಟೇಲಾ ವರ್ಗಿಸ್ ಡಿ.17 ರಂದು ಉಜಿರೆಯ ಮಹೇಶ್ ಶೆಟ್ಟಿಯನ್ನು ಈ ಹಿಂದಿನ ಆದೇಶದಂತೆ ಮರು ಪರಿಶೀಲನೆ ಮಾಡಿ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಗಡಿಪಾರು ಆದೇಶ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಮೇರಗೆ ಡಿ.18 ರಂದು ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ತೆರಳಿ ನೋಟಿಸ್ ಜಾರಿ ಮಾಡಲು ಮುಂದಾಗಿದ್ದರೂ ಆದ್ರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ :ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಗೆ ರಾಜ್ಯಮಟ್ಟದ ಹಲವು ಪ್ರಶಸ್ತಿ

Suddi Udaya

ಕುದ್ಯಾಡಿ: ಬರಾಯದಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸರಿಂದ ದಾಳಿ ; ಲಾರಿ ವಶ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಕಣಿಯೂರು: ದೀಪಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

Suddi Udaya
error: Content is protected !!