37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ಬಿಡುಗಡೆ

ಶಿವಮೊಗ್ಗ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ಡಿ.17 ರಂದು ಸಂಜೆ ಬಿಡುಗಡೆ ಆದೇಶ ಬೆನ್ನಲ್ಲೇ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಡಿ.18 ರಂದು ಬೆಳಗ್ಗೆ 8:30 ಕ್ಕೆ ಬಿಡುಗಡೆಯಾಗಿದ್ದಾನೆ‌. ಚಿನ್ನಯ್ಯ ಪತ್ನಿ ಮಲ್ಲಿಕಾ ಮತ್ತು ಸಹೋದರಿ ರತ್ನ ಜೊತೆಯಲ್ಲಿ ಬಾಡಿಗೆ ಕಾರಿನಲ್ಲಿ ಊರಿನತ್ತ ಪ್ರಯಾಣ ಮಾಡಿದ್ದಾರೆ.

Related posts

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

Suddi Udaya

ನಿಡಿಗಲ್: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ

Suddi Udaya

5ನೇ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ‌‌‌‌‌‌ಹೈಕೋರ್ಟ್ ನ ವಿಭಾಗೀಯಪೀಠ ಅನುಮತಿ

Suddi Udaya

ಮಡಂತ್ಯಾರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya
error: Content is protected !!