September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

ಕನ್ಯಾಡಿ-1: ಇತ್ತೀಚೆಗೆ ನಿಧನರಾದ ಮೂಡಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮವು ಡಿ.18 ರಂದು ಮೂಡಬೆಟ್ಟು ನಿವಾಸದಲ್ಲಿ ಜರುಗಿತು.

ಈ ವೇಳೆ ಡಾ| ಪ್ರದೀಪ್ ನಾವೂರು ಹಾಗೂ ಯತೀಶ್ ಕಂಗೀತ್ತಿಲು ನುಡಿನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಗಂಗಾಧರ ಗೌಡ, ಜಿ.ಪಂ. ಮಾಜಿ ಸದಸ್ಯರಾದ ರಾಜಶೇಖರ್ ಅಜ್ರಿ, ಶೈಲೇಶ್ ಕುಮಾರ್, ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ನಮಿತಾ ಹರೀಶ್ ಕುಮಾರ್, ಕಾಲಬೈರವೇಶ್ವರ ಒಕ್ಕಲಿಗ ಗೌಡರ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ, ತಾ.ಪಂ. ಮಾಜಿ ಅಧ್ಯಕ್ಷ ಮುಕುಂದ ಸುವರ್ಣ, ನಡ ಗ್ರಾ.ಪಂ. ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ, ವಾಣಿ ಕಾಲೇಜು ಪ್ರಾಂಶುಪಾಲರು ವಿಷ್ಣು ಪ್ರಕಾಶ್ , ಗೌಡ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಮೊರ್ತಾಜೆ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಎಪಿಎಂ.ಸಿ ಮಾಜಿ ಅಧ್ಯಕ್ಷ ಭರತ್ ಇಂದಬೆಟ್ಟು, ನಡ ಪಂ.ಅ.ಅಧಿಕಾರಿ ತಾರಾನಾಥ, ಕಾರ್ಯದರ್ಶಿ ಕಿರಣ್ ಕುಮಾರ್, ಸಿಬ್ಬಂದಿವರ್ಗ ಹಾಗೂ ಸದಸ್ಯರು , ನಡ ಕಾಲೇಜಿನ ಪ್ರಾಂಶುಪಾಲರು, ಗೌಡರ ಸಂಘದ ನಿರ್ದೇಶಕರು , ನಾವೂರು , ನಡ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು, ಮನೆಯವರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಅಳದಂಗಡಿ ವಲಯದ ಬಡಗಕಾರಂದೂರು ಎ ಮತ್ತು ಬಿ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಮಾ.8: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ, ತುಂಗಪ್ಪ ಬಂಗೇರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ನೂತನ ನಿರ್ದೇಶಕರ ಪದಗ್ರಹಣ ಮತ್ತು 2025ರ ಸಾಧಕರ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya
error: Content is protected !!