March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

ನಿಡ್ಲೆ ಸಹಕಾರಿ ಸಂಘದ ಕಳೆಂಜ ಶಾಖೆಯ ವ್ಯವಸ್ಥಾಪಕ ಕೃಷ್ಣ ಪ್ರಸಾದ್ ರವರ ಚಿನ್ನದ ಉಂಗುರವು ಡಿ.19 ರಂದು ಬೆಳಿಗ್ಗೆ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಳೆದುಹೋಗಿದ್ದು ಕೂಡಲೇ ದೇವಸ್ಥಾನ ಆಡಳಿತ ಮಂಡಳಿಗೆ ವಿಷಯ ತಿಳಿಸಿದರು.

ನಂತರ ಆಡಳಿತ ಮಂಡಳಿಯ ಅರ್ಚಕ ರಾಮಕೃಷ್ಣ ಭಟ್, ಸಿಬ್ಬಂದಿಗಳಾದ ಗೀತಾ, ಉಮೇಶ್ ಶೆಟ್ಟಿರವರು ಹುಡುಕಿದಾಗ ದೇವಸ್ಥಾನದ ವಠಾರದಲ್ಲಿ ಚಿನ್ನದ ಉಂಗುರ ಸಿಕ್ಕಿದ್ದು ಅದನ್ನು ಕೃಷ್ಣ ಪ್ರಸಾದ್ ವರಿಗೆ ಕಳೆಂಜ ಶ್ರೀ ಸದಾಶೀವೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಧರ ಕಾಯಡ , ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ರತ್ನಾಕರ ಗುತ್ತು ರವರು ಕಳೆಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ತೆರಳಿ ಚಿನ್ನದ ಉಂಗುರವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದಿದ್ದಾರೆ.

Related posts

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

Suddi Udaya

ಹ್ಯಾಕರ್ ಗಳ ವಂಚನೆಗೆ ಸಿಲುಕಿ ರಿಯಾದ್ ಜೈಲಿನಲ್ಲಿರುವ ಚಂದ್ರಶೇಖರ್: ಚಂದ್ರಶೇಖರ್ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೇಂದ್ರ ಸರ್ಕಾರಕ್ಕೆ ಒತ್ತಾಯ

Suddi Udaya
error: Content is protected !!