July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

ಪುದುವೆಟ್ಟು : ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು .

ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ಅಧ್ಯಕ್ಷತೆಯಲ್ಲಿ ಸ್ಥಳೀಯರಾದ ಉಪನ್ಯಾಸಕ ಹರಿಪ್ರಸಾದ್ ಡೆಚ್ಚಾರ್ ರವರು ಧ್ವಜಾರೋಹಣ ನೆರವೇರಿಸುವ ಮೂಲಕ ವಾರ್ಷಿಕ ಪ್ರತಿಭಾ ದಿನಾಚರಣೆಗೆ ಚಾಲನೆಯನ್ನು ನೀಡಿ ಮಾತನಾಡಿ ವಾರ್ಷಿಕ ಪ್ರತಿಭಾ ದಿನಾಚರಣೆ ಎಂಬುದು ವಿದ್ಯಾರ್ಥಿಗಳ ಪಾಲಿನ ಒಂದು ಸಂಭ್ರಮವಿದ್ದಂತೆ ಎಲ್ಲರೂ ಈ ದಿನದಲ್ಲಿ ತಮ್ಮ ತಮ್ಮ ಪ್ರತಿಭೆಯನ್ನು ಉತ್ತಮ ರೀತಿಯಲ್ಲಿ ಪ್ರದರ್ಶನ ಮಾಡಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಶಶಿಧರ್ ಜಿ ಉಪಸ್ಥಿತರಿದ್ದರು, ಶಾಲಾ ಮುಖ್ಯ ಶಿಕ್ಷಕ ಶೀನಪ್ಪ ಗೌಡ ಸ್ವಾಗತಿಸಿದರು, ಶಾಲಾ ಶಿಕ್ಷಕ ಗೌರೀಶ್ ಎಂ ಧನ್ಯವಾದಗೈದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಪೋಷಕ ಬಂಧುಗಳು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಬಂಗಾಡಿ ಪರಿಸರದಲ್ಲಿ ಏರ್ ಟೆಲ್ ಟವರ್ ಇದ್ದು ಪ್ರಯೋಜನಕ್ಕೆ ಬಾರದ ನೆಟ್ವರ್ಕ್

Suddi Udaya

31 ವರ್ಷಗಳ ಯಶಸ್ವಿ ಪಯಣ: ಗ್ರಾಹಕರ ವಿಶ್ವಾಸದ ಪ್ರತೀಕವಾಗಿ ಬೆಳೆದ ಸೋಜಾ ಎಲೆಕ್ಟ್ರಾನಿಕ್ಸ್: ಇಂದಿನಿಂದ ಮಾನ್ಸೂನ್ ಆಫರ್ ಪ್ರಾರಂಭ; ಶೇ.10-50ರವರೆಗೆ ವಿಶೇಷ ರಿಯಾಯಿತಿ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

Suddi Udaya

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

Suddi Udaya
error: Content is protected !!