37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿಶಿಲ : ಸ.ಉ.ಹಿ.ಪ್ರಾ.ಶಾಲೆ ಶಿಶಿಲ ಹಳೆ ವಿದ್ಯಾರ್ಥಿಗಳು ಮತ್ತು ವಿಧ್ಯಾಭಿಮಾನಿಗಳು ಕಟ್ಟಿಸಿದ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭವು ಡಿ.29ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು “ಶ್ರೀ ಶಿಶಿಲೇಶ್ವರ” ದೇವರಿಗೆ ಸಮರ್ಪಿಸಿ ನಂತರ ಶಿಶಿಲದ ದೈವ ನರ್ತಕ ನಾರ್ಣ ನಲ್ಕೆರವರು ಆಮಂತ್ರಣ ಪತ್ರಿಕೆಯನ್ನು ಡಿ.19 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಮೋಹನ್ ಗೌಡ, ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷ ಕರುಣಾಕರ್ ಶಿಶಿಲ, ಶಿಶಿಲ ಗ್ರಾ. ಪಂ ಅಧ್ಯಕ್ಷ ಸುಧಿನ್ ಡಿ, ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ, ಕಟ್ಟಡ ಸಮಿತಿಯ ಸದಸ್ಯರಾದ ಭುವನ್ ಕುಮಾರ್ , ಮನೋಜ್, ಪದ್ಮಯ್ಯ ಗೌಡ , ಸಿ.ಎ ಬ್ಯಾಂಕ್ ನಿರ್ದೇಶಕ ಕೊರಗಪ್ಪ ಗೌಡ, ಪಡ್ಪು ಹಳೆ ವಿಧ್ಯಾರ್ಥಿಗಳಾದ ಹರೀಶ್, ಜಯಂತಿ, ಗಾಯತ್ರಿ, ವಸಂತಿ ಮೊದಲಾದವರು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ಜು.21: ವಿದ್ಯಾಶ್ರೀ ಅಡೂರ್ ರವರ ಬಹುನಿರೀಕ್ಷೆಯ ಸಂಕಲನ ಪಯಣ ಬಿಡುಗಡೆ

Suddi Udaya

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉದ್ಯಮಿ, ಸಾಧಕರಾದ ಮೋಹನ್ ಕುಮಾರ್ ರವರಿಗೆ ಮಡಂತ್ಯಾರು ಜೇಸಿ ವರ್ಷದ ಅತ್ಯುತ್ತಮ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya
error: Content is protected !!