25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

ಇಂದಬೆಟ್ಟು : ಇಲ್ಲಿಯ ತುರ್ಕರೆಬೆಟ್ಟು ರಾಜೇಶ್ ಬಿನ್ ಉರ್ಮಿಶ್ ರವರ ದನದ ಹಟ್ಟಿ, ಕೊಟ್ಟಿಗೆ ಹಾಗೂ ರಬ್ಬರ್ ಸ್ಮೋಕ್ ಹೌಸ್ ಗೆ ಡಿ.19 ರಂದು ತಡ ರಾತ್ರಿ ವೇಳೆಗೆ ಆಕಸ್ಮಿಕ ಬೆಂಕಿ ತಗಲಿ ಕೊಟ್ಟಿಗೆ ಸಂಪೂರ್ಣ ಸುಟ್ಟು ಹೋಗಿರುತ್ತದೆ.

ಈ ಸಂದರ್ಭದಲ್ಲಿ ಸ್ಥಳೀಯರ ತುರ್ತು ಸಹಕಾರದಿಂದ ಹಟ್ಟಿಯಲ್ಲಿ ಕಟ್ಟಿದ್ದ ದನ ಹಾಗೂ ಕರುವನ್ನು ರಕ್ಷಿಸಲಾಗಿದೆ. ನೀರು ಹಾಕಿ ಬೆಂಕಿ ನಂದಿಸಲಾಗಿದೆ. ಯಾವುದೇ ಪ್ರಾಣ ಹಾನಿ ಆಗಿರುವುದಿಲ್ಲ. ಕೊಟ್ಟಿಗೆಯಲ್ಲಿ ಇದ್ದ ರಬ್ಬರ್ ಸೀಟ್, ಅಡಿಕೆ ಹಾಗೂ ಕೃಷಿ ಸಂಬಂಧಿತ ಉಪಕರಣಗಳು, ಮೇಲ್ಚಾವಣಿ ಸುಟ್ಟು ಹೋಗಿದೆ. ಸ್ಥಳಕ್ಕೆ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಸದಸ್ಯರಾದ ಶ್ರೀಕಾಂತ್ ಎಸ್, ಶ್ರೀಮತಿ ಸುಮಿತ್ರಾ, ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ, ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು.

Related posts

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ

Suddi Udaya

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya
error: Content is protected !!