23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

ನಿಡ್ಲೆ : ಬೂಡುಜಾಲು ಎಂಬಲ್ಲಿ ವಾಸ್ತವ್ಯ ಹೊಂದಿರುವ ಕಮಲ ಸುಂದರ ಇವರ ಮನೆಯಲ್ಲಿದ್ದ ತಂದೆ -ತಾಯಿಯನ್ನು ಕಳೆದುಕೊಂಡ ದಿವ್ಯಾ ಎಂಬ ಬಾಲಕಿಗೆ ನಿಡ್ಲೆ ಗ್ರಾಮ ಪಂಚಾಯತ್ ಶಿಕ್ಷಣ ಹಾಗೂ ಪುನರ್ವಸತಿ ವ್ಯವಸ್ಥೆಯನ್ನು ಮಾಡಿದೆ.

ದಿವ್ಯಾ ತಂದೆ ತಾಯಿ ಇಬ್ಬರು ನಿಧನರಾಗಿದ್ದು ನಿಡ್ಲೆ ಬೂಡುಜಾಲು ಎಂಬಲ್ಲಿರುವ ಅಜ್ಜ ಸುಂದರ ಅಜ್ಜಿ ಕಮಲ ರವರ ಮನೆಯಲ್ಲಿ ನೆಲೆಸಿರುತ್ತಾಳೆ. ಸದ್ರಿ ಸುಂದರ ಕಮಲ ವಯೋವೃದ್ದರಾಗಿದ್ದು ಮೊಮ್ಮಗಳಾದ ದಿವ್ಯಾ ಳನ್ನು ಸಾಕುವುದಕ್ಕೆ ಕಷ್ಟಕರವಾಗಿದೆ. ಅಲ್ಲದೇ ಅವಳನ್ನು ಶಾಲೆಗೆ ಕಳುಹಿಸುವುದಕ್ಕೂ ಸಾಧ್ಯವಿಲ್ಲ ಆದ್ದರಿಂದ ದಿವ್ಯಾವಳಿಗೆ ಶಿಕ್ಷಣ ಮತ್ತು ಪುನರ್ವಸತಿಯನ್ನು ಒದಗಿಸುವಂತೆ ನಿಡ್ಲೆ ಗ್ರಾ.ಪಂ ಗೆ ಮನವಿಯನ್ನು ಸಲ್ಲಿಸಿರುತ್ತಾರೆ.

ಮನವಿಗೆ ಸ್ಪಂದಿಸಿದ ನಿಡ್ಲೆ ಗ್ರಾಮದ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಯವರಿಂದ ಮಂಗಳೂರು ಬೊಂದೆಲ್ ಮಕ್ಕಳ ಕಲ್ಯಾಣ ಸಮಿತಿಗೆ ದಿವ್ಯಾಳನ್ನು ಕಳುಹಿಸಿಕೊಟ್ಟು ಮಾನವೀಯತೆ ಮೆರೆದಿದ್ದಾರೆ.

Related posts

ಪಡಂಗಡಿ: ಅಪಾಯಕಾರಿ ಮರದ ಕೊಂಬೆಗಳ ತೆರವು

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

Suddi Udaya
error: Content is protected !!