September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ

ಪಡoಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ16 ರಿಂದ ಜ14 ಮಕರ ಸಂಕ್ರಮಣದ ವರೇಗೆ ಧನು ಪೂಜೆ ಧನುರ್ಮಾಸದಲ್ಲಿ ಸೂರ್ಯೋದಯಕ್ಕೂ ಮುನ್ನ ಅರುಣೋದಯ ಕಾಲದಲ್ಲಿ ದೇವಾಲಯಗಳಲ್ಲಿ ಪೂಜೆ ನಡೆಯುತ್ತಿದ್ದು ಭಕ್ತಾದಿಗಳು ಸುಚಿರ್ಭೂತ ವಾಗಿ ದೇವಾಲಯಕ್ಕೆ ಬoದು ಭಕ್ತಿಯ ಧನು ಪೂಜೆ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಮುoಜಾನೆ 5.30 ಕ್ಕೆ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ ರಘುರಾಮ್ ಭಟ್ ಮಠ ಅವರ ನೇತೃತ್ವದಲ್ಲಿ ಮಹಾ ಪೂಜೆ ನಡೆದು ಎಲ್ಲಾ ಭಕ್ತಾದಿಗಳಿಗೆ ಉಪಹಾರ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊoಡೆಮಾರು ಹಾಗೂ ಸದಸ್ಯರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಯುತ್ತಿದೆ

Related posts

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ. ಸಂಜೀವ ಕರ್ಕೇರ ರವರ ಧರ್ಮಪತ್ನಿ ಬುಲೆಕ್ಕಿಲ ಪ್ರೇಮ ಎಸ್. ಕರ್ಕೇರ ಹೃದಯಾಘಾತದಿಂದ ನಿಧನ

Suddi Udaya

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅನುದಾನದಲ್ಲಿ ಹೊಸ್ತೋಟ ಅಂಗನವಾಡಿ ಕೇಂದ್ರಕ್ಕೆ ಸುಣ್ಣ ಬಣ್ಣ, ಗೋಡೆ ಬರಹ, ವರ್ಣ ರಂಜಿತ ಚಿತ್ರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya
error: Content is protected !!