September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಕ್ಕಾವು ವೀರಪ್ಪ ಪೂಜಾರಿ ಅಸೌಖ್ಯದಿಂದ ನಿಧನ

ಬೆಳ್ತಂಗಡಿ : ಮಿತ್ತಬಾಗಿಲು ಗ್ರಾಮದ ಕುಕ್ಕಾವು ನಿವಾಸಿ ವೀರಪ್ಪ ಪೂಜಾರಿ (65 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಡಿ.20 ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ ದೇಜಮ್ಮ,ಮೂವರು ಮಕ್ಕಳಾದ ಹರೀಶ್, ದಿನೇಶ, ವಿಜಯಲಕ್ಷ್ಮಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಮಿತ್ರ ಯುವಕ ಮಂಡಲದಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya
error: Content is protected !!